ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಕಂಟೆಂಟ್ ಮಾರ್ಕೆಟಿಂಗ್ ಇಂಟರ್ನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸೋಶಿಯಲ್ ಮೀಡಿಯಾ ವಿಷಯ ಸೃಷ್ಟಿಯಲ್ಲಿ ಆಸಕ್ತಿ ಹೊಂದಿರುವ, ಆತ್ಮವಿಶ್ವಾಸಿ ಮತ್ತು ಕ್ಯಾಮೆರಾ ಮುಂದೆ ಸಹಜವಾಗಿ ಕಾಣುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ.
ಅಭ್ಯರ್ಥಿಗಳ ವಯೋಮಿತಿ 18ರಿಂದ 25 ವರ್ಷಗಳೊಳಗಿರಬೇಕು. ಇಂಗ್ಲಿಷ್ ಸಂವಹನ ಬೇಕೇ ಬೇಕು. ಉದ್ಯೋಗ ಸ್ಥಳ ಮಣಿಪಾಲವಾಗಿದ್ದು ಆಸಕ್ತ ಅಭ್ಯರ್ಥಿಗಳು ತಮ್ಮ ಸಿವಿಯನ್ನು [email protected] ಗೆ ಕಳುಹಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ +91 81231 65069 ಸಂಪರ್ಕಿಸಬಹುದು.

















