ಮೂಡಬಿದಿರೆ: 17ನೇ ವರ್ಷದ ಮೂಡಬಿದ್ರಿ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಡಿ.25ರಂದು ನಡೆಯಿತು.
ಕೂಟದಲ್ಲಿ ಒಟ್ಟು 163 ಜತೆ ಕೋಣಗಳು ಭಾಗಿವಹಿಸಿತ್ತು.
ಕನೆಹಲಗೆ: 2 ಜೊತೆ, ಅಡ್ಡಹಲಗೆ: 6 ಜೊತೆ, ಹಗ್ಗ ಹಿರಿಯ: 16 ಜೊತೆ, ನೇಗಿಲು ಹಿರಿಯ: 24 ಜೊತೆ, ಹಗ್ಗ ಕಿರಿಯ: 14 ಜೊತೆ, ನೇಗಿಲು ಕಿರಿಯ: 100 ಜೊತೆ ಕೋಣಗಳು ಭಾಗವಹಿಸಿದ್ದು, ಫಲಿತಾಂಶ ಹೀಗಿದೆ.
ಕನೆಹಲಗೆ:
ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ನಾರಾವಿ ಯುವರಾಜ ಜೈನ್
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಅಡ್ಡ ಹಲಗೆ:
ಪ್ರಥಮ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
(ಹಲಗೆ ಮುಟ್ಟಿದವರು: ಪಣಪೀಲು ರಾಜವರ್ಮ ಮುದ್ಯ)
ದ್ವಿತೀಯ: ಮೋರ್ಲ ಗಿರೀಶ್ ಆಳ್ವ
(ಹಲಗೆ ಮುಟ್ಟಿದವರು: ಬಂಗಾಡಿ ಕುದ್ಮನ್ ಲೋಕಯ್ಯ ಗೌಡ)
ಹಗ್ಗ ಹಿರಿಯ:
ಪ್ರಥಮ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಎ
(ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ)
ದ್ವಿತೀಯ: ಮೂಡಬಿದ್ರಿ ನಿವ್ ಪಡಿವಾಲ್ಸ್ ಹಾರ್ಧಿಕ್ ಹರ್ಷವರ್ಧನ ಪಡಿವಾಲ್
(ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ)
ಹಗ್ಗ ಕಿರಿಯ:
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ ಎ
(ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ)
ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ ಬಿ
(ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್)
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ
(ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ)
ದ್ವಿತೀಯ: ಮಾರ್ನಾಡ್ HP ನಿವಾಸ ದಿವಂಗತ ನಾರಾಯಣ ಆಚಾರ್ಯ
(ಓಡಿಸಿದವರು: ಕಡಂದಲೆ ಭವನೀಶ್)
ನೇಗಿಲು ಕಿರಿಯ:
ಪ್ರಥಮ: ಮೂಡಬಿದ್ರಿ ನಿವ್ ಪಡಿವಾಲ್ಸ್ ಮಿಥುನ್ ಶೆಟ್ಟಿ
(ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ)
ದ್ವಿತೀಯ: ಬ್ರಹ್ಮಾವರ ಹಂದಾಡಿ ಶೇಖರ ಪೂಜಾರಿ
(ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್)