udupixpress
Home Trending ಉಡುಪಿಗೆ ಮತ್ತೆ ಮುಂಬೈ ಕಂಟಕ: ಇಂದು 27 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿಗೆ ಮತ್ತೆ ಮುಂಬೈ ಕಂಟಕ: ಇಂದು 27 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 27 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಂದಿನ ಪಾಸಿಟಿವ್ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ.
error: Content is protected !!