ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 5 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 2 ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.
ಹುದ್ದೆಗಳು: ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಕಿರಿಯ ಸಂಶೋಧನಾ ಅಭ್ಯರ್ಥಿ ,ಕ್ಷೇತ್ರ ಸಹಾಯಕ
ವೇತನ: ಹಿರಿಯ ಸಂಶೋಧನಾ ಅಭ್ಯರ್ಥಿ – ₹18,000, ಕಿರಿಯ ಸಂಶೋಧನಾ ಅಭ್ಯರ್ಥಿ -₹16,000, ಕ್ಷೇತ್ರ ಸಹಾಯಕ – ₹ 12,000
ವಿದ್ಯಾರ್ಹತೆ: ಹಿರಿಯ ಸಂಶೋಧನಾ ಅಭ್ಯರ್ಥಿ – M.E ಅಥವಾ M.Tech ಕಿರಿಯ ಸಂಶೋಧನಾ ಅಭ್ಯರ್ಥಿ – B.E ಅಥವಾ B.Tech ಕ್ಷೇತ್ರ ಸಹಾಯಕ – SSLC
ಸಂದರ್ಶನ ನಡೆಯುವ ಸ್ಥಳ: ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ , ಸುರತ್ಕಲ್ ಮಂಗಳೂರು
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ: https://www.nitk.ac.in/












