ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿಯ ವಿಶೇಷ ಪೂಜೆ

ಬ್ರಹ್ಮಾವರ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿಯ ವಿಶೇಷ ಪೂಜಾ ಸಮಾರಂಭವು ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಅ.24ರ ವರೆಗೆ ನಡೆಯಲಿದೆ.

ನವರಾತ್ರಿಯ ಈ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ, ಶ್ರೀ ದೇವಿಯ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಗೋವಿಂದರಾಜು ಎಸ್. ಕಾರ್ಯನಿರ್ವಹಣಾಧಿಕಾರಿ, ಹೆಚ್.ಧನಂಜಯ ಶೆಟ್ಟಿ ಅಧ್ಯಕ್ಷರು ಹೆಚ್.ಸುರೇಂದ್ರ ಶೆಟ್ಟಿ ಅನುವಂಶಿಕ ಮುಕ್ತೇಸರ, ಹೆಚ್. ಪ್ರಭಾಕರ ಶೆಟ್ಟಿ ಅನುವಂಶಿಕ ಮುಕ್ತೇಸರ, ಹೆಚ್.ಶಂಭು ಶೆಟ್ಟಿ ಅನುವಂಶಿಕ ಮುಕ್ತೇಸರ,‌ ಆರ್. ಶ್ರೀನಿವಾಸ ಶೆಟ್ಟಿ ಅನುವಂಶಿಕ ಮುಕ್ತೇಸರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.