ಶ್ರೀ ಕೃಷ್ಣ ಮಠಕ್ಕೆ ಕೇರಳರಾಜ್ಯದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಭೇಟಿ

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಕೇರಳ ರಾಜ್ಯದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಹರಿಪ್ರಸಾದ್ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

 

 ಕೇರಳ ರಾಜ್ಯದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಹರಿಪ್ರಸಾದ್ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.