ಜ.4 :ನಿಟ್ಟೆ ಕ್ಯಾಂಪಸ್ ನಲ್ಲಿ ನೇರ ನೇಮಕಾತಿ ಕಾರ್ಯಕ್ರಮ

ಕಾರ್ಕಳ: ಬೆಂಗಳೂರಿನ ಪ್ರತಿಷ್ಠಿತ ಅಕ್ಸೆoಚರ್  ಸಂಸ್ಥೆ ಜ.4ರಂದು ಬೆಳಗ್ಗೆ 9ಕ್ಕೆ ಕಾರ್ಕಳದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ಯಾಂಪಸ್ ನೇರ ನೇಮಕಾತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಕಳ, ಮಂಗಳೂರು,ಉಡುಪಿ ಆಸುಪಾಸಿನ ಯಾವುದೇ ಪದವಿ ಹೊಂದಿರುವ ವಿದ್ಯಾರ್ಥಿಗಳು ನೇರ ನೇಮಕಾತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ .

ಮಾಹಿತಿಗೆ ಡಾ.ನಿಟ್ಟೆ ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜಿನ ನೇಮಕಾತಿ ವಿಭಾಗವನ್ನು ಸಂಪರ್ಕಿಸಬಹುದು ;9448638210 , 7892371993