Home » ವಿಟಿಯು ಮಂಗಳೂರು ಝೋನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ: ನಿಟ್ಟೆ ತಂಡ ದ್ವಿತೀಯ
ವಿಟಿಯು ಮಂಗಳೂರು ಝೋನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ: ನಿಟ್ಟೆ ತಂಡ ದ್ವಿತೀಯ
ನಿಟ್ಟೆ: ಇತ್ತೀಚೆಗೆ ಮಂಗಳೂರಿನ ಸಂತ ಜೋಸೆಫ್ ತಾಂತ್ರಿಕ ಕಾಲೇಜಿನಲ್ಲಿ ನಡೆದ ವಿಟಿಯು ಮಂಗಳೂರು ಝೋನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದೆ ಎಂದು ಸಂಸ್ಥೆ ತಿಳಿಸಿದೆ.