Homeಕರಾವಳಿ ಸಮಾಚಾರರಾಜ್ಯ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್: ಪ್ರಥಮ ಸ್ಥಾನ ಗಳಿಸಿದ ಕುಮಾರಿ ಶೃತಿ ಎಸ್. ಅಂಚನ್

ರಾಜ್ಯ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್: ಪ್ರಥಮ ಸ್ಥಾನ ಗಳಿಸಿದ ಕುಮಾರಿ ಶೃತಿ ಎಸ್. ಅಂಚನ್

ನಿಟ್ಟೆ: ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಯಾದ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶೃತಿ ಎಸ್. ಅಂಚನ್, ಮೈಸೂರಿನಲ್ಲಿ ಜೂ. 10 ರಿಂದ 12 ರ ವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ ನ 63 ಕೆಜಿ ಒಳಗಿನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

error: Content is protected !!