ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಪನ್ನೀರ್‌ ಹೆಸರಿನಲ್ಲಿ ಅನಾಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ‌ ಪನ್ನೀರ್ ನಿಷೇಧ ಮಾಡಿ ಆದೇಶಿಸಲಾಗಿದೆ.