
ವಿಜಯಪುರ: ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಕೋಟಿಗಟ್ಟಲೇ ಲೂಟಿ!
ವಿಜಯಪುರ: ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ