
ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರವೇ ಧರಣಿ
ಉಡುಪಿ: ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಹಾಗೂ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.