Trending

ಉಡುಪಿ:ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು

Read More »

‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ -ಪತ್ರಕರ್ತರಿಗೆ ವಿಶೇಷ ಪ್ರದರ್ಶನ

ಉಡುಪಿ: ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ ಕಂಡಿರುವ ‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಲನಚಿತ್ರ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರದರ್ಶನವನ್ನು

Read More »

ಬುಲ್ ಟ್ರಾಲ್, ಲೈಟ್ ಫಿಶಿಂಗ್ ಮೀನುಗಾರಿಕೆ ನಿಷೇಧಿಸುವಂತೆ ಆಗ್ರಹಿಸಿ ನಾಡದೋಣಿ ಮೀನುಗಾರರಿಂದ ಧರಣಿ

ಉಡುಪಿ: ಬುಲ್ ಟ್ರಾಲ್ ಮತ್ತು ಅವೈಜ್ಞಾನಿಕ ಬೆಳಕು ಮೀನುಗಾರಿಕೆ (ಲೈಟ್ ಫಿಶಿಂಗ್) ನಿಷೇಧ ಹಾಗೂ ಸೀಮೆಎಣ್ಣೆ ದರ ಕಡಿಮೆ ಮಾಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ನಾಡದೋಣಿ ಮೀನುಗಾರರು

Read More »

ಉಡುಪಿ:ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು : ವಾರ್ಷಿಕೋತ್ಸವ ಸಮಾರಂಭ

ಉಡುಪಿ:ಆತ್ಮ ವಿಶ್ವಾಸ, ಪ್ರಾಮಾಣಿಕತೆ ಮತ್ತು ಸತತ ಪರಿಶ್ರಮವಿದ್ದಾಗ ಮಾತ್ರ ವಿದ್ಯಾರ್ಥಿಗಳು ಗೆಲುವನ್ನು ಸಾಧಿಸಬಹುದು. ನಮ್ಮೊಳಗಿನ‌ ಹಿಂಜರಿಕೆಗೆ ನಾವೇ ಉತ್ತರ ಕಂಡುಕೊಳ್ಳಲು ಸಾಧ್ಯವಿಲ್ಲ ಎನ್ನುವವರ ಎದುರು ಅಸಾಧ್ಯವನ್ನ ಸಾಧಿಸಿ ತೋರಿಸುವವರಾಗಬೇಕು. ನಮ್ಮ ತಂದೆ ತಾಯಿಗಳ ಪ್ರೀತಿ

Read More »

ಪಡುಬಿದ್ರೆ: ನೇಣು ಬಿಗಿದು ಯುವಕ ಆತ್ಮಹತ್ಯೆ

ಪಡುಬಿದ್ರೆ: ಸಾಲದ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ.

Read More »

ಶುಭದ ಆಂಗ್ಲ ಮಾಧ್ಯಮ ಶಾಲೆ: ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ; ಪ್ರಮುಖ ಬಿ ಪೂಜಾರಿ ಚಾಂಪಿಯನ್.

ಕಿರಿಮಂಜೇಶ್ವರ: ಕಾಪುವಿನಲ್ಲಿ ನಡೆದ ಶ್ರೀ ನಾರಾಯಣಗುರು ಟ್ರೋಫಿ, ಅಂತರ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ(ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ) ಪ್ರಮುಖ ಬಿ ಪೂಜಾರಿ (1ನೇ

Read More »