ಜ.19 ರಂದು ಪರಶುರಾಮ ದೌಡ್

ಕಾರ್ಕಳ: ಜ.19 ರಂದು ಪರಶುರಾಮ ದೌಡ್ ಆಯೋಜಿಸಲಾಗಿದ್ದು, ಮಧ್ಯಾಹ್ನ 2.30 ಕಾರ್ಕಳ ಮುಖ್ಯ ಬಸ್ ನಿಲ್ದಾಣದಿಂದ ಹೊರಟು ಸಂಜೆ 6 ಗಂಟೆಗೆ ಪರಶುರಾಮ ಥೀಮ್ ಪಾರ್ಕ್ ಗೆ ತಲುಪಲಿದೆ.

ಜ.27 ರಂದು ಪರಶುರಾಮ ಪ್ರತಿಮೆ ಲೋಕಾರ್ಪಣೆಗೊಳ್ಳಲಿದ್ದು, ಅಂದು ಶಂಖನಾದ ಮೊಳಗಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆಸಕ್ತರು ತಮ್ಮ ಹೆಸರನ್ನು ಜ.21 ರೊಳಗೆ 8050175917 ಈ ಸಂಖ್ಯೆಗೆ ವಾಟ್ಸಾಪ್ ಮಾಡಿ ತಿಳಿಸಬೇಕು.

ಹೆಚ್ಚಿನ ಮಾಹಿತಿಗಾಗಿ: 9845333471, 9945666417, 8749009794, 9845117643, 9844173421 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.