ಉಡುಪಿ: ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರಿ ಉಡುಪಿ ಕನ್ನರ್ಪಾಡಿ ನಿವಾಸಿ ವಸಂತಿದೇವಿ ಅಮ್ಮ (85) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನ ಹೊಂದಿದರು.
ಧರ್ಮಾನುಷ್ಠಾನ ನಿಷ್ಠೆಯ ಸಾತ್ವಿಕ ಗೃಹಿಣಿಯಾಗಿದ್ದ ಅವರು, ಸಹೋದರ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.