Home » ಮೇ 31ರ ವರೆಗೆ ಕರ್ನಾಟಕ ಪ್ರವೇಶಕ್ಕೆ ಅನ್ಯ ರಾಜ್ಯದ ಜನತೆಗೆ ಅವಕಾಶವಿಲ್ಲ: ಸಿಎಂ
ಮೇ 31ರ ವರೆಗೆ ಕರ್ನಾಟಕ ಪ್ರವೇಶಕ್ಕೆ ಅನ್ಯ ರಾಜ್ಯದ ಜನತೆಗೆ ಅವಕಾಶವಿಲ್ಲ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಜನರಿಗೆ ಮೇ 31 ರವರೆಗೆ ಅವಕಾಶ ನಿರ್ಬಂಧಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.