Home » ಪಿತ್ರೋಡಿ ಮಾತೃಮಂಡಳಿ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಲಕ್ಷ್ಮೀ ಪೂಜೆ ಸಂಪನ್ನ
ಪಿತ್ರೋಡಿ ಮಾತೃಮಂಡಳಿ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಲಕ್ಷ್ಮೀ ಪೂಜೆ ಸಂಪನ್ನ
ಪಿತ್ರೋಡಿ: ಮಾತೃಮಂಡಳಿ ಸೇವಾ ಟ್ರಸ್ಟ್ ವತಿಯಿಂದ ಆಗಸ್ಟ್ 26 ಶುಕ್ರವಾರದಂದು ಉದ್ಯಾವರದ ಶ್ರೀ ಶಂಭು ಶೈಲೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಲಕ್ಷ್ಮೀ ಪೂಜೆಯು ಜರುಗಿತು. ಪೂಜೆಯಲ್ಲಿ ಅತ್ಯಾಧಿಕ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.