Home » ಕಾರ್ಕಳ ಪೇಟೆಯಲ್ಲಿ ಮುನಿಯಾಲು ಉದಯ್ ಶೆಟ್ಟಿ ಅವರಿಂದ ಮತಯಾಚನೆ
ಕಾರ್ಕಳ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಶೆಟ್ಟಿ ಅವರು ಪುರಸಭೆ ವ್ಯಾಪ್ತಿಯಿಂದ ಅನಂತಶಯನದಿಂದ ಜೋಡುರಸ್ತೆವರೆಗೆ ಪ್ರತೀ ಮಳಿಗೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.