ಮಣಿಪಾಲ: ಮಣಿಪಾಲದಲ್ಲಿರುವ MSDC ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಹಾಗೂ Orane International ಸ್ಕೂಲ್ ಆಫ್ ಬ್ಯೂಟಿ ಆ್ಯಂಡ್ ವೆಲ್ನೆಸ್ನಲ್ಲಿ ಅಕಾಡೆಮಿಕ್ ಕೌನ್ಸೆಲರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆಕರ್ಷಕ ವ್ಯಕ್ತಿತ್ವ ಹೊಂದಿರಬೇಕು. ಇಂಗ್ಲಿಷ್, ಕನ್ನಡ ಮತ್ತು ಹಿಂದಿ ಭಾಷೆಗಳ ಮೇಲೆ ಉತ್ತಮ ಹಿಡಿತವಿರಬೇಕು. ಕಂಪ್ಯೂಟರ್ ಜ್ಞಾನ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಯ ಅರಿವು ಹೊಂದಿರಬೇಕು. ತಂಡದೊಂದಿಗೆ ಕೆಲಸ ಮಾಡುವ ಮನೋಭಾವ ಮತ್ತು ಜನರೊಂದಿಗೆ ಉತ್ತಮವಾಗಿ ಸಂವಹನ ನಡೆಸಿ ಸೂಕ್ತ ಮಾರ್ಗದರ್ಶನ ನೀಡುವ ಸಾಮರ್ಥ್ಯವೂ ಅಗತ್ಯವಾಗಿದೆ.
ಬ್ಯೂಟಿ ಆ್ಯಂಡ್ ವೆಲ್ನೆಸ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತಿ ಹೊಂದಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:: 9591427761ವೆಬ್ಸೈಟ್: https://msdcskills.org/beauty-wellness/ Instagram: @oranemsdc_manipal















