ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಅಕ್ಟೋಬರ್ 10 ಮತ್ತು 11
ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಮುಂಡ್ಕೂರು, ಬೆಳ್ಮಣ್ ನಂದಳಿಕೆ, ಸೂಡ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಸೂಡ, ಸಕ್ಕೇರಿಬೈಲು, ಕೊರಜೆ, ಸೂಡ ಗರಡಿ, ಪಡುಬೆಟ್ಟು, ಸೂಡ ದೇವಸ್ಥಾನ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ. 10 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಹೆಬ್ರಿ, ಮುದ್ರಾಡಿ, ನಾಡ್ಪಾಲು ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೆಬ್ರಿ ಪೇಟೆ, ಗುಳಿಬೆಟ್ಟು, ಹೆಬ್ರಿ, ವರಂಗ ಟೌನ್, ಉಪ್ಪಳ, ಮುದ್ರಾಡಿ ಪೇಟೆ, ಬಲ್ಲಾಡಿ, ಕಬ್ಬಿನಾಲೆ, ಮುನಿಯಾಲು, ಬಚ್ಚಪ್ಪು, ಮುಟ್ಲುಪಾಡಿ, ಪಡುಕುಡೂರು, ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ. 10 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
110 ಕೆ.ವಿ ಕುಂದಾಪುರ ಉಪಕೇಂದ್ರದಲ್ಲಿ 20 ಎಂ.ವಿ.ಎ ಮತ್ತು 10 ಎಂ.ವಿ.ಎ ಶಕ್ತಿ ಪರಿವರ್ತಕಗಳ ಸಂಪರ್ಕಿತ 11 ಕೆ.ವಿ ಬಸ್ಬಾರ್, ಸಿ.ಟಿ ಗಳ ಮತ್ತು ಬ್ರೇಕರ್ಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/33/11ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕುಂದಾಪುರ, ಖಾರ್ವಿಕೇರಿ, ಇಂಡಸ್ಟ್ರೀಯಲ್, ಕೋಟೇಶ್ವರ, ತೆಕ್ಕಟ್ಟೆ, ಕುಂಭಾಶಿ, ಅಂಪಾರು, ಜಪ್ತಿ, ಬಳ್ಕೂರು, ಜಪ್ತಿವಾಟರ್ಸಫ್ಲೈ, ಸಂಗಂ, ಕೋಡಿ, ಗುರುಕುಲ, ಕೆ.ಎಸ್, ಆರ್.ಟಿ.ಸಿ ಮತ್ತು ಬಿಸಿರೋಡ್ ಫೀಡರುಗಳ ಕುಂದಾಪುರ ಪುರಸಭೆ ವ್ಯಾಪ್ತಿ, ಕೋಟೇಶ್ವರ, ಕುಂಭಾಶಿ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ಸಪ್ಲ್ಯೆ ಕೋಣಿ, ಕಂದಾವರ, ಬಳ್ಕೂರು, ಕಾಳಾವರ, ಅಸೋಡು, ಬಸ್ರೂರು, ಕೋಡಿ, ತೆಕ್ಕಟ್ಟೆ, ವಕ್ವಾಡಿ, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ಶಂಕರನಾರಾಯಣ, ಅಂಕದಕಟ್ಟೆ ಮತ್ತು ಎಂ ಕೋಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ. 10 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.
33 ಕೆ.ವಿ ಕುಂದಾಪುರ-ತಲ್ಲೂರು-ಗಂಗೊಳ್ಳಿ, 33 ಕೆ.ವಿ ಸೌಪರ್ಣಿಕ ಏತ ನೀರಾವರಿ ಸ್ಥಾವರ ಆಲೂರು ಮತ್ತು 33 ಕೆ.ವಿ ಸೌಕೂರು ಏತ ನೀರಾವರಿ ಮುಖ್ಯ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 33/11 ಕೆ.ವಿ ತಲ್ಲೂರು ಮತ್ತು ಗಂಗೊಳ್ಳಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಆನಗಳ್ಳಿ, ಉಪ್ಪಿನಕುದ್ರು, ತಲ್ಲೂರು, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕರ್ಕುಂಜೆ, ಕಾವ್ರಾಡಿ, ಅಂಪಾರು, ಬೆಳ್ಲಾಲ, ಕೆರಾಡಿ, ಆಜ್ರಿ, ಕೊಡ್ಲಾಡಿ, ಹೇರಿಕುದ್ರು, ಗುಲ್ವಾಡಿ, ಬಾಂಡ್ಯ, ಹಟ್ಟಿಯಂಗಡಿ, ಕನ್ಯಾನ, ಕೆಂಚನೂರು, ನೇರಳಕಟ್ಟೆ ಹೆಮ್ಮಾಡಿ, ಕಟ್ಬೆಲ್ತೂರು ಮತ್ತು ದೇವಲ್ಕುಂದ, ಮುಳ್ಳಿಕಟ್ಟೆ, ಗಂಗೊಳ್ಳಿ, ಹೊಸಾಡು, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ. 10 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.
110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುಳುಂಜೆ, ಶಂಕರನಾರಾಯಣ, ಬಿದ್ಕಲ್ಕಟ್ಟೆ, ಹಾಲಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಕಕ್ಕುಂಜೆ, ಯಡಾಡಿ-ಮತ್ಯಾಡಿ, ಹೆಸ್ಕತ್ತೂರು, ಮಚ್ಚಟ್ಟು, ಅಮಾಸೆಬೈಲು, ಹಳ್ಳಾಡಿ-ಹರ್ಕಾಡಿ, ಅಲ್ಬಾಡಿ, ಆರ್ಡಿ, ಶೇಡಿಮನೆ, ಹೈಕಾಡಿ, ಗೋಳಿಯಂಗಡಿ, ಬೆಳ್ವೆ, ಹೆಂಗವಳ್ಳಿ, ಸೂರ್ಗೋಳಿ, ಬೈಲೂರು, ಕಾಜಾಡಿ ಮತ್ತು ಕೊಂಡಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿಅ. 10 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.
110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ವಿ.ಪಿ ನಗರ, ವಿ.ಆರ್.ನಗರ, ರಾಯಲ್ ಎಂಬೆಸಿ, ಇಂದ್ರಾಳಿ, ಭಂಡಾರಿ ಪವರ್ ಲೈನ್, ಉದ್ಯಾವರ-2, ಮೂಡುಬೆಳ್ಳೆ ಫೀಡರಿನಲ್ಲಿ ಹಾಗೂ 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪೆರ್ಡೂರು ಫೀಡರಿನಲ್ಲಿ ಮತ್ತು 33/11ಕೆವಿ ಪರ್ಕಳ ಸ್ಟೇಷನ್ ನಿಂದ ಹೊರಡುವ 33ಕೆವಿ ಮಾಹೆ ಮತ್ತು 11ಕೆವಿ ಪರ್ಕಳ ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸಿಂಡಿಕೇಟ್ ಸರ್ಕಲ್, ಎಂ.ಜಿ.ಸಿ ಸ್ಕೂಲ್, ಬಿ.ಎಸ್.ಎನ್.ಎಲ್, ಟೆಲಿಫೋನ್ ಎಕ್ಸ್ ಛೇಂಜ್, ವಿದ್ಯಾರತ್ನ ನಗರ, ಡಿ.ಸಿ ಆಫೀಸ್, ಆರ್.ಟಿ.ಒ ಆಫೀಸ್, ಪೆರಂಪಳ್ಳಿ, ಸಗ್ರಿ ನೋಳೆ, ರಾಯಲ್ ಎಂಬೆಸಿ, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ, ಇಂಡಸ್ಟ್ರಿಯಲ್ ಏರಿಯಾ, ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ, ಕಟಪಾಡಿ, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ, 33ಕೆವಿ ಮಾಹೆ, ಪರ್ಕಳ ಸಿಟಿ, ಆತ್ರಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ. 10 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ 33/11ಕೆವಿ ಪರ್ಕಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ 33ಕೆವಿ ಬಸ್ ನ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಉಪಕೇಂದ್ರದಿಂದ ಹೊರಡುವ 11ಕೆವಿ 80 ಬಡಗುಬೆಟ್ಟು, ವೈರಾಲಜಿ, ಎಂ.ಐ.ಟಿ ಕ್ಯಾಂಪಸ್, ಹೆರ್ಗಾ, ಪರೀಕಾ, ಆತ್ರಾಡಿ ಫೀಡರ್ಗಳ ನಡಿದಾರೆ, ನಲ್ಲೂರು, ಹಿರೇಬೆಟ್ಟು, ವೈರಾಲಜಿ ಹಾಸ್ಟೆಲ್, ಎಂ.ಐ.ಟಿ ಕ್ಯಾಂಪಸ್, ಪರ್ಕಳ ಸಿಟಿ, ಶೆಟ್ಟಿಬೆಟ್ಟು, ಗೋಳಿಕಟ್ಟೆ, ಪರೀಕಾ, ಕುಕ್ಕೆಹಳ್ಳಿ, ಬೆಳ್ಳಂಪಳ್ಳಿ, ಆತ್ರಾಡಿ ಸಿಟಿ, ಮದಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ. 10 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
110/11ಕೆವಿ ಮಧುವನ ಉಪಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ, 110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಮಟಪಾಡಿ, ಹೊನ್ನಾಳ, ಉಪ್ಪೂರು, ಚೇರ್ಕಾಡಿ ಫೀಡರ್ ಮಾರ್ಗದಲ್ಲಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರ್ ಮಾರ್ಗದಲ್ಲಿ ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ, ಹೆಚ್.ಟಿ ಲೈನ್ ಮಾರ್ಗ ನಿರ್ವಹಣೆ, ಹೆಚ್.ಟಿ/ಎಲ್.ಟಿ ಮಾರ್ಗ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮಟಪಾಡಿ, ಕೊಳಂಬೆ, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ ರೋಡ್, ಕೋಟೆ ರೋಡ್, ನಿಡಂಬಳ್ಳಿ, ಕಲ್ಯಾಣಪುರ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ. 10 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ
ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
33/11ಕೆವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಡುಪಿ-2 ಹಾಗೂ ಉದ್ಯಾವರ-1 ಫೀಡರ್ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಚಂದು ಮೈದಾನ, ಉಡುಪ ಕಂಪೌಂಡ್, ದುರ್ಗಾನಗರ, ಎನ್.ಜಿ.ಒ ಕಾಲೋನಿ, ವೇಗಾಸ್ ಲೇ ಔಟ್, ಮಹಿಷಮರ್ದಿನಿ ದೇವಸ್ಥಾನ ಸುತ್ತಮುತ್ತ, ಬಲಾಯಿಪಾದೆ, ಗುಡ್ಡೆಯಂಗಡಿ, ಎಸ್.ಡಿ.ಎಂ, ಕುತ್ಪಾಡಿ, ಮೂಡುತೋಟ, ಮೇಲ್ಪೇಟೆ, ಬೈಲುಜಿಡ್ಡ, ಕಂಪನಬೆಟ್ಟು, ಪಡುಬೈಲೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ. 11 ರಂದು ಬೆಳಗ್ಗೆ 9.30 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.