ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಾಸ್ರಿ ಅವರು ಉಡುಪಿ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾಹಿತಿ ಅಂಬಾತನಯ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.