ಭಯೋತ್ಪಾದಕರ ಕೃತ್ಯ ಖಂಡಿಸಿ ನಾಳೆ ರಾಜ್ಯದ್ಯಂತ ಬಜರಂಗದಳ-ವಿ.ಹಿಂ.ಪ ಪ್ರತಿಭಟನೆ

ಉಡುಪಿ: ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಫೆ. 15ರಂದು ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ