ಪಿ.ಯು.ಸಿ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಕಳದ ಮಿಯ್ಯಾರು ಮೊ.ನಂ: 9742333351 ಹಾಗೂ ಬ್ರಹ್ಮಾವರದ ಆರೂರು ಮೊ.ನಂ: 9482487266 ಮೊರಾರ್ಜಿ ದೇಸಾಯಿ ಪಿ.ಯು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.