Home Trending ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ, ದಕ್ಷಿಣ ಕನ್ನಡ ಫಸ್ಟ್: ವಿಜಯಪುರ ಲಾಸ್ಟ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ, ದಕ್ಷಿಣ ಕನ್ನಡ ಫಸ್ಟ್: ವಿಜಯಪುರ ಲಾಸ್ಟ್

ಬೆಂಗಳೂರು: 2020-21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನವನ್ನು ಹಂಚಿಕೊಂಡಿದೆ. ಕೊಡಗು ಜಿಲ್ಲೆ ಎರಡನೇ ಸ್ಥಾನ ಹಾಗೂ ಉತ್ತರ ಕನ್ನಡ ಮೂರನೇ ಸ್ಥಾನ ಪಡೆದುಕೊಂಡಿದೆ. ಕೊನೆಯ ಸ್ಥಾನವನ್ನು ವಿಜಯಪುರ ಜಿಲ್ಲೆ ಪಡೆದುಕೊಂಡಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
error: Content is protected !!