ರೈಲ್ವೇ ಪ್ಲಾಟ್‍ಫಾರಂನಲ್ಲಿ ಟಿಕ್ ಟಾಕ್ ಶೋ: ಇಬ್ಬರ ಬಂಧನ

ಉಡುಪಿ: ಉಡುಪಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂನಲ್ಲಿ ರೈಲು ಬರುವ ಸಂದರ್ಭದಲ್ಲಿ  ಫ್ಲಾಟ್ ಫಾರಂ ಮೇಲೆ ನೃತ್ಯ ಮಾಡುತ್ತಾ ಟಿಕ್ ಟಾಕ್ ವೀಡಿಯೋ ಮಾಡುತ್ತಿದ್ದ ಇಬ್ಬರನ್ನು ಎಫ್ರಿಲ್ 14 ರಂದು ರೈಲ್ವೆ ಪೊಲೀಸರು ಬಂದಿಸಿದ್ದಾರೆ.

ಬಂಧಿತರನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಆರೋಪಿಗಳಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿ ತೀರ್ಪು ನೀಡಲಾಯಿತು.