Home » ಮಾ. 13ಕ್ಕೆ ಕರಾವಳಿಯಾದ್ಯಂತ ಮಳೆಯಾಗುವ ಸಾಧ್ಯತೆ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮಾ. 13ಕ್ಕೆ ದ.ಕ, ಉಡುಪಿ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.