ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಭಸ್ಮಾಸುರ ಮೋಹಿನಿ”

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್     ಕಿರಿಮಂಜೇಶ್ವರ, ಇವರ ಸಂಯೋಜನೆಯಲ್ಲಿ ಕರ್ನಾಟಕ ಜಾನಪದ ಪರಿಷದ್,ಉಡುಪಿ ಜಿಲ್ಲ್ಲಾ ಘಟಕ,ತಲ್ಲೂರು ಫ್ಯಾಮಿಲಿ ಟ್ರಸ್ಟ್ಇದರ ಸಹಯೋಗದೊಂದಿಗೆ ನಡೆಸಲ್ಪಡುವ ಯಕ್ಷ ಅಷ್ಟಾಹ ಕಾರ್ಯಕ್ರಮದಲ್ಲಿ “ಭಸ್ಮಾಸುರ ಮೋಹಿನಿ” ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.