ಶಿರ್ವ: ಬಿಜೆಪಿ ಶಿರ್ವ ಶಕ್ತಿಕೇಂದ್ರದ ವತಿಯಿಂದ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಸ್ಥಳೀಯ ಯೋಧ ರಾಜೇಂದ್ರ ಪಾಟ್ಕರ್ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಹಿರಿಯರಾದ ವಸಂತ ಶೆಣೈ ಶಿರ್ವ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಶೆಣೈ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ರವೀಂದ್ರ ಪಾಟ್ಕರ್ ಕೋಡುಗುಡ್ಡೆ, ಮಂಡಲ ಕಾರ್ಯಕಾರಣಿ ಸದಸ್ಯರಾದ ಸಂತೋಷ್ ಶೆಟ್ಟಿ ಕೊಡು ಪಂಚಾಯತ್ ಸದಸ್ಯರಾದ ಪ್ರವೀಣ್ ಪೂಜಾರಿ ,ಆಶಾ ಆಚಾರ್ಯ,ರಾಜೇಶ್ ಕುಲಾಲ್ ಅನೂಸುಯಪೂಜಾರಿ,ಮಮತಾ ಶೆಟ್ಟಿ, ರಿಚರ್ಡ್ ಫೆರವೋ, ದೊಲ್ಫಿ, ಸಂದೀಪ ಬಂಗೇರ (ಕೀರ್ತಿ) ಹಾಗೂ ಶಿರ್ವದ ಕಾರ್ಯಕರ್ತರು ಉಪಸ್ಥಿತರಿದ್ದರು