Home » ರಾಜಕೀಯ ಪ್ರವೇಶದಿಂದ ಹಿಂದೆ ಸರಿದ ಸೂಪರ್ ಸ್ಟಾರ್ ರಜನಿಕಾಂತ್.!
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭಿಸುವ ಮುನ್ಸೂಚನೆ ನೀಡಿದ್ದ ಸೂಪರ್ಸ್ಟಾರ್ ರಜನಿಕಾಂತ್ ಅವರು ದಿಢೀರ್ ಆಗಿ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ರಜನಿ ಸದ್ಯಕ್ಕೆ ರಾಜಕೀಯ ಪ್ರವೇಶ ಇಲ್ಲ. ಹೊಸ ಪಕ್ಷ ಸ್ಥಾಪನೆಯನ್ನು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.