Home » ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ
ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ
ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ದೆಹಲಿಯ ಸಂಸತ್ ಭವನದಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹೆಗ್ಗಡೆಯವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.