ಉಡುಪಿಯಲ್ಲಿ ಮತಚಲಾಯಿಸಿದ ರಕ್ಷಿತ್ ಶೆಟ್ಟಿ

ಕನ್ನಡ ಚಲನಚಿತ್ರ ನಟ ನಿರ್ಮಾಪಕ ನಿರ್ದೇಶಕ ರಕ್ಷಿತ್ ಶೆಟ್ಟಿ ಅವರು ಇಂದು ಉಡುಪಿಯ ಕುಕ್ಕಿಕಟ್ಟೆ ಶಾಲೆಯಲ್ಲಿ ಮತಚಲಾಯಿಸಿದ್ದಾರೆ.