Home » ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತದಾನ ಮಾಡಿದ ರಮನಾಥ ರೈ
ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತದಾನ ಮಾಡಿದ ರಮನಾಥ ರೈ
ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಬುಧವಾರ ತಮ್ಮ ಮತ ಕ್ಷೇತ್ರದಲ್ಲಿ ಮತ ಚಲಾಯಿಸುವ ಮುನ್ನ ಬಂಟ್ವಾಳ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕುಟುಂಬ ಸಮೇತರಾಗಿ ಕಳ್ಳಿಗೆ ಗ್ರಾಮದ ತೊಡಂಬಿಲ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.