ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ – ಮುಂಬೈ ಇಂಡಿಯನ್ಸ್‌ ಕದನ; ರಾಜಧಾನಿಯಲ್ಲಿ ತಪಾಸಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಆರ್‌ಸಿಬಿ – ಮುಂಬೈ ಇಂಡಿಯನ್ಸ್‌ (RCB vs MI) ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಸುಮಾರು 35 ಸಾವಿರ ಹಾಸನಗಳ ಸಾಮರ್ಥ್ಯವುಳ್ಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರಿವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಾಂಬ್‌ ನಿಷ್ಕ್ರಿಯ ದಳ ಸ್ಟೇಡಿಯಂನಲ್ಲಿ ತಪಾಸಣೆಗೆ ಮುಂದಾಗಿದೆ.

ಅಲ್ಲದೆ, ಬೆಂಗಳೂರು ನಗರದ ಬಹುತೇಕ ಕಡೆಗಳಲ್ಲಿ ತಪಾಸಣೆ ನಡೆಯುತ್ತಿದೆ.