ಉಡುಪಿ: ನ್ಯಾಯಾಲಯದ ಜಾಮೀನು ಮೊತ್ತ ಪಾವತಿಗಾಗಿ, ಉಡುಪಿ ತಾಲೂಕು ಅಲೆವೂರು ಗ್ರಾಮದ ಸ. ನಂ. 20 ರಲ್ಲಿ ರುವ 0.03 ಎಕ್ರೆ ಸ್ಥಿರಾಸ್ತಿಯನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ ಅನ್ವಯ ಜುಲೈ 5 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಉಡುಪಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.