ಸಮನ್ವಯ್ ಲಕ್ಸುರಿ ಬೂಟಿಕ್ ಹೋಟೆಲ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ: ಉಡುಪಿ ನಗರದ ಸಮನ್ವಯ್ ಲಕ್ಸುರಿ ಬೂಟಿಕ್ ಹೋಟೆಲ್ನಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮ್ಯಾನೇಜರ್, ಹೌಸ್ ಕೀಪಿಂಗ್ ಬಾಯ್ಸ್, ರೂಮ್ ಬಾಯ್ಸ್ ಹಾಗೂ ಲಾಂಡ್ರಿ ಅಟೆಂಡೆಂಟ್ ಹುದ್ದೆಗಳಿಗೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಮ್ಯಾನೇಜರ್ ಹುದ್ದೆಗೆ ಕನಿಷ್ಠ 5 ವರ್ಷಗಳ ಅನುಭವ ಕಡ್ಡಾಯವಾಗಿದ್ದು, ಉಳಿದ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ, ಉಚಿತ ಆಹಾರ, ಸಮವಸ್ತ್ರ ಹಾಗೂ ಇತರ ಸೌಲಭ್ಯಗಳು ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳನ್ನು WhatsApp ಸಂಖ್ಯೆ 96862 77001 / 63607 51886 ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ [email protected] ಇ-ಮೇಲ್ ಮೂಲಕ ಸಂಪರ್ಕಿಸಬಹುದು.