ಮಣಿಪಾಲ: ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಕಂಟೆಂಟ್ ಕ್ರಿಯೇಷನ್ ಕ್ಷೇತ್ರದಲ್ಲಿ ಇಂಟರ್ನ್ಗಳ ನೇಮಕಾತಿಗೆ ಮುಂದಾಗಿದೆ.
ವೀಡಿಯೋ ಹಾಗೂ ಡಿಜಿಟಲ್ ಕಂಟೆಂಟ್ ರಚನೆಯಲ್ಲಿ ಆಸಕ್ತಿ ಹೊಂದಿರುವ ಯುವಜನರಿಗೆ ಈ ಅವಕಾಶ ಕಲ್ಪಿಸಲಾಗಿದೆ.
ಯಾವ ಹುದ್ದೆಗಳು?
ವೀಡಿಯೋ ಎಡಿಟಿಂಗ್, ಕ್ಯಾಮೆರಾ ಹ್ಯಾಂಡ್ಲಿಂಗ್, ವೀಡಿಯೋಗ್ರಫಿ, ಕಂಟೆಂಟ್ ಸ್ಟ್ರಾಟಜಿ, ಮೈಕ್ ಹ್ಯಾಂಡ್ಲಿಂಗ್, ಟ್ರೆಂಡ್ ರಿಸರ್ಚ್, ಫೋಟೋಗ್ರಫಿ ಹಾಗೂ ಸಂವಹನ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶವಿದೆ.
ರೀಲ್ಸ್ ಸೇರಿದಂತೆ ವಿವಿಧ ರೀತಿಯ ಡಿಜಿಟಲ್ ಕಂಟೆಂಟ್ಗಳ ತಯಾರಿಕೆಯಲ್ಲಿ ಆಸಕ್ತಿ ಹೊಂದಿರುವವರು ಈ ಇಂಟರ್ನ್ಶಿಪ್ ಅವಕಾಶವನ್ನು ಬಳಸಿಕೊಳ್ಳಬಹುದು. ಮಾಹಿತಿಗಾಗಿ ಸಂಪರ್ಕಿಸಿ: 81231 65069















