udupixpress
Home Trending 9, 11ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ: ಸಿಬಿಎಸ್ಇ

9, 11ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ: ಸಿಬಿಎಸ್ಇ

ಉಡುಪಿ: ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ 9 ಮತ್ತು 11ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸಿಬಿಎಸ್ ಇ ಕಂಟ್ರೋಲರ್ ಸನ್ಯಮ್ ಭಾರದ್ವಾಜ್ ತಿಳಿಸಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಪರೀಕ್ಷೆ ನಡೆಸಬೇಕು ಎಂದು ಹೇಳಿದ್ದಾರೆ.
error: Content is protected !!