Home » ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ವಿಚಾರ: ಜಿಲ್ಲಾಧಿಕಾರಿ ಸ್ಪಷ್ಟನೆ
ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ವಿಚಾರ: ಜಿಲ್ಲಾಧಿಕಾರಿ ಸ್ಪಷ್ಟನೆ
ಉಡುಪಿ: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ ₹ 4 ಲಕ್ಷ ಪರಿಹಾರ ನೀಡಲಾಗುವುದು. ಈ ಬಗ್ಗೆ ಅರ್ಜಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ. ಅಂತಹ ಯಾವುದೇ ಯೋಜನೆ ಇಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.