ಕಾರ್ಕಳ: ಕಾರ್ಕಳ ಬಿಜೆಪಿಯ ಹಿರಿಯ ನೇತಾರ, ಖ್ಯಾತ ವಕೀಲ ಎಂ.ಕೆ.ವಿಜಯ್ ಕುಮಾರ್ (82) ಹೃದಯಾಘಾತದಿಂದ ನಿಧನ ಹೊಂದಿದ್ದರು.
ಅ.3 ರಂದು ಸಾಯಂಕಾಲ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಮೇಲೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.