ಉಡುಪಿ: Manipal Skill Development Center ವತಿಯಿಂದ ಏಪ್ರಿಲ್ 20ರಿಂದ 24ರವರೆಗೆ ರೆಸಿನ್ ಆರ್ಟ್ ಸಮರ್ ಕ್ಯಾಂಪ್‌ನ್ನು ಆಯೋಜಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 12:30ರವರೆಗೆ ತರಗತಿಗಳು ನಡೆಯಲಿವೆ.
ಈ ಶಿಬಿರದಲ್ಲಿ ಭಾಗವಹಿಸುವವರು coasters, ocean art, bookmark ಹಾಗೂ key chain ಮೊದಲಾದ ರೆಸಿನ್ ಕಲಾಕೃತಿಗಳನ್ನು ತಯಾರಿಸುವ ವಿಧಾನವನ್ನು ಕಲಿಯಲಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳನ್ನು ಸಂಸ್ಥೆಯೇ ಒದಗಿಸಲಿದೆ.
ಶಿಬಿರದಲ್ಲಿ ಭಾಗವಹಿಸಲು ಕನಿಷ್ಠ 14 ವರ್ಷ ವಯಸ್ಸು ಅಗತ್ಯವಾಗಿದ್ದು, ಪ್ರತಿ ಭಾಗವಹಿಸುವವರಿಂದ ₹2000 ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಸಕ್ತರು ಪೋಸ್ಟರ್‌ನಲ್ಲಿರುವ QR ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಮಾಹಿತಿಗಾಗಿ ಸಂಪರ್ಕಿಸಿ 8123165069

















