ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಳ್ಳಾಲ: ಮಾ.25 ರಂದು ನಡೆದ ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 05 ಜೊತೆ

ಅಡ್ಡಹಲಗೆ: 06 ಜೊತೆ

ಹಗ್ಗ ಹಿರಿಯ: 20 ಜೊತೆ

ನೇಗಿಲು ಹಿರಿಯ: 26 ಜೊತೆ

ಹಗ್ಗ ಕಿರಿಯ: 24 ಜೊತೆ

ನೇಗಿಲು ಕಿರಿಯ: 45 ಜೊತೆ

ಸಬ್ ಜೂನಿಯರ್ ನೇಗಿಲು: 61

ಒಟ್ಟು ಕೋಣಗಳ ಸಂಖ್ಯೆ: 187 ಜೊತೆ

ಕನೆಹಲಗೆ: 

ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಪೆರಿಯಾವ್ ಗುತ್ತು ನವೀಂನ್ಚಂದ್ರ ಗಟ್ಟಿಯಾಳ್

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ: 

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಕಾವೂರು ದೋಟ ಸುದರ್ಶನ್

ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ “ಎ”

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ಕೌಶಿಕ್ ದಿನಕರ್ ಶೆಟ್ಟಿ

ಓಡಿಸಿದವರು: ಕಾವೂರು ದೋಟ ಸುದರ್ಶನ್

ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ನಾರಾಯಣ ಭಂಡಾರಿ “ಎ”

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಹಿರಿಯ: 

ಪ್ರಥಮ: ಬೆಳ್ಳಿಪ್ಪಾಡಿ ಕೈಪ ಶಿವಯ್ಯ ಮಂಕು ಭಂಡಾರಿ “ಎ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ವೆಂಕಪ್ಪ ಗೌಡ

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ನೇಗಿಲು ಕಿರಿಯ:

ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಪಣೋಳಿಬೈಲು ಬೊಳ್ಳಾಯಿ ಚೇತನ್ ಚಂದಪ್ಪ ಪೂಜಾರಿ

ಓಡಿಸಿದವರು: ಒಂಟಿಕಟ್ಟೆ ರಿತೇಶ್ ಪೂಜಾರಿ

ಸಬ್ ಜೂನಿಯರ್ ನೇಗಿಲು:

ಪ್ರಥಮ: ಮಂದಾರ್ತಿ ಶೀರೂರು ಮುದ್ದುಮನೆ ಗೋಪಾಲ ನಾಯ್ಕ್

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಅಂಬಲಮೊಗರು ಕೋಟ್ರಗುತ್ತು ಅಘನ್ಯ ನಿಖಿಲ್ ಕೊಟ್ಟಾರಿ

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್