ಫೆ. 11 ರಂದು ನಡೆದ ವಾಮಂಜೂರು ತಿರುವೈಲುಗುತ್ತು “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 05 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 15 ಜೊತೆ
ನೇಗಿಲು ಹಿರಿಯ: 28 ಜೊತೆ
ಹಗ್ಗ ಕಿರಿಯ: 24 ಜೊತೆ
ನೇಗಿಲು ಕಿರಿಯ: 72 ಜೊತೆ
ಒಟ್ಟು ಕೋಣಗಳ ಸಂಖ್ಯೆ: 150 ಜೊತೆ
ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಮೋರ್ಲ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ
ದ್ವಿತೀಯ:ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ “ಬಿ”
ಓಡಿಸಿದವರು: ಕಾವೂರು ದೋಟ ಸುದರ್ಶನ್
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ನರಸಿಂಹ ಕೆ ಶೆಟ್ಟಿ “ಬಿ”
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ಮಂಗಳೂರು ಅಶೋಕ್ ನಗರ ತಿಲಕ್ ರಾಜ್ ಪೂಜಾರಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಎ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಗುರುಪುರ ಕಾರಮೊಗರು ಗುತ್ತು ಯಶ್ ಜಗದೀಶ್ ಆಳ್ವ “ಬಿ”
ಓಡಿಸಿದವರು: ನಕ್ರೆ ಪವನ್ ಮಡಿವಾಳ್
ನೇಗಿಲು ಕಿರಿಯ:
ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಪೂಜಾರಿ
ಓಡಿಸಿದವರು: ಬಾರಾಡಿ ನತೇಶ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಶರತ್ ಸಂದೇಶ್ ಶೆಟ್ಟಿ “ಬಿ”
ಓಡಿಸಿದವರು: ಭಟ್ಕಳ ಶಂಕರ್