20ನೇ ವರ್ಷದ ಮೂಡಬಿದ್ರೆ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಡಿ. 24 ರಂದು ಮೂಡಬಿದ್ರೆಅಯಲ್ಲಿ ನಡೆದ ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:

ಕನೆಹಲಗೆ: 05 ಜೊತೆ
ಅಡ್ಡಹಲಗೆ: 08 ಜೊತೆ
ಹಗ್ಗ ಹಿರಿಯ: 27 ಜೊತೆ
ನೇಗಿಲು ಹಿರಿಯ: 39 ಜೊತೆ
ಹಗ್ಗ ಕಿರಿಯ: 29 ಜೊತೆ
ನೇಗಿಲು ಕಿರಿಯ: 150 ಜೊತೆ
ಒಟ್ಟು ಕೋಣಗಳ ಸಂಖ್ಯೆ: 258 ಜೊತೆ

ಕನೆಹಲಗೆ: (ನೀರು ನೋಡಿ ಬಹುಮಾನ)

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ಇರುವೈಲು ಪಾನಿಲ ದೇವಕಿ ಬಾಡ ಪೂಜಾರಿ
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ನಾರಾಯಣ ಭಂಡಾರಿ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ಹಗ್ಗ ಕಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಮೂಡಬಿದ್ರಿ ಗರಡಿಮನೆ ಸಂದೀಪ್ ಪ್ರಶಾಂತ್ ಭಂಡಾರಿ
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಹಿರಿಯ:

ಪ್ರಥಮ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಮಿಜಾರ್ ಬರ್ಕೆ ಪ್ರವೀಣ್ ಭಂಡಾರಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಕಿರಿಯ:

ಪ್ರಥಮ: ತೊಡಾರ್ ಪಂಚಶಕ್ತಿ ಬಾರ್ದಿಲ ರಂಜಿತ್ ಪೂಜಾರಿ
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್

ದ್ವಿತೀಯ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಪೂಜಾರಿ
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್