ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಪ್ರಚಂಡ ಬಹುಮತದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
ಮುನಿರತ್ನ ಅವರು 1,25,665 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿಕ್ಕಿಂತ 57,672 ಅಂತರ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್‌ನ ಕುಸುಮಾ ಅವರಿಗೆ 66,993 ಮತಗಳು ಬಂದರೆ, ಜೆಡಿಎಸ್‌ನ ಕೃಷ್ಣಮೂರ್ತಿ ಕೇವಲ 9502 ಮತಗಳನ್ನು ಮಾತ್ರ ಗಳಿಸಿದ್ದಾರೆ.
ಈವರೆಗೆ ಎಲ್ಲ ಸುತ್ತುಗಳಲ್ಲೂ ಮುನಿರತ್ನ ಅವರು ಮುನ್ನಡೆ ಸಾಧಿಸುತ್ತಲೇ. ಯಾವ ಸುತ್ತಿನಲ್ಲೂ ಕುಸುಮಾ ಪೈಪೋಟಿ ನೀಡಿಲ್ಲ.