ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟವ್ ಸೊಸೈಟಿ ಲಿ., ಮಂಗಳೂರು ಇದರ ವಜ್ರಮಹೋತ್ಸವದ ಪ್ರಯುಕ್ತ ಗೃಹನಿರ್ಮಾಣದ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ನೂತನವಾಗಿ ನಿರ್ಮಿಸಲಾದ ನಿವಾಸದ ಹಸ್ತಾಂತರ ಮತ್ತು ಸಸಿ ವಿತರಣಾ ಸಮಾರಂಭವು ದಿನಾಂಕ 06-07-2025 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಅಧ್ಯಕ್ಷತೆ: ಶ್ರೀ ಪಿ. ಉಪೇಂದ್ರ ಆಚಾರ್ಯ, ಅಧ್ಯಕ್ಷರು, ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು
ಉದ್ಘಾಟಕರು: ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾನ್ಯ ಸಂಸದರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ
ದೀಪ ಪ್ರಜ್ವಲನೆ: ಶ್ರೀ ಧನಂಜಯ ಶೆಟ್ಟಿ, ಆಡಳಿತ ಮೊಕ್ತೇಸರರು, ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಂದಾರ್ತಿ
ಸಸಿ ವಿತರಣೆ: ಶ್ರೀ ಕಿರಣ್ ಕುಮಾರ್ ಕೊಡ್ಗಿ, ಮಾನ್ಯ ಶಾಸಕರು, ಕುಂದಾಪುರ ವಿಧಾನಸಭಾ ಕ್ಷೇತ್ರ
ಶ್ರೀಮತಿ ಜ್ಯೋತಿ ಕೆ.ಸಿ., ವಲಯ ಅರಣ್ಯಾಧಿಕಾರಿ, ಶಂಕರನಾರಾಯಣ
ಮುಖ್ಯ ಅತಿಥಿಗಳು: ಶ್ರೀ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರು, ಕರ್ನಾಟಕ ಸರಕಾರ, ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಶ್ರೀ ಶ್ರೀಧರ ಆಚಾರ್ ವಡೇರ ಹೋಬಳಿ, ಆಡಳಿತ ಮೊಕ್ತೇಸರರು, ಶ್ರೀ ಕಾಳಿಕಾಂಬಾ ದೇವಸ್ಥಾನ, ಬಾರ್ಕೂರು, ಶ್ರೀ ದಿನೇಶ್ ಹೆಗ್ಡೆ ಮೊಳಹಳ್ಳಿ, ಕಾಂಗ್ರೆಸ್ ಮುಖಂಡರು ಮತ್ತು ಉದ್ಯಮಿ, ಶ್ರೀಮತಿ ಸರಸ್ವತಿ ಬಾಯ್ ವಂಡಾರು, ಅಧ್ಯಕ್ಷರು, ಬಿಲ್ಲಾಡಿ ಗ್ರಾಮ ಪಂಚಾಯತ್, ರಥಶಿಲ್ಪಿ ಶ್ರೀ ರಾಜಗೋಪಾಲ ಆಚಾರ್ಯ, ವಿಶ್ವಕರ್ಮ ಶಿಲ್ಪಕಲಾ ಕೇಂದ್ರ, ಕುಂಭಾಶಿ
ಸರ್ವರಿಗೂ ಆದರದ ಸ್ವಾಗತ ಬಯಸುವ
ಶ್ರೀ ಪಿ. ಉಪೇಂದ್ರ ಆಚಾರ್ಯ
ಅಧ್ಯಕ್ಷರು
ಶ್ರೀ ಎ. ಆನಂದ ಆಚಾರ್ಯ ಉಪಾಧ್ಯಕ್ಷರು
ಶ್ರೀ ಯಜ್ನೇಶ್ವರ
ಪ್ರಧಾನ ವ್ಯವಸ್ಥಾಪಕರು
ಆಡಳಿತ ಮಂಡಳಿ ನಿರ್ದೇಶಕರು: ಶ್ರೀ ಕೆ. ಯಜೇಶ್ವರ ಆಚಾರ್ಯ, ಶ್ರೀ ವೈ.ವಿ. ವಿಶ್ವಜ್ಞಮೂರ್ತಿ, ಶ್ರೀ ವಿ.ಜಯ ಆಚಾರ್, ಶ್ರೀ ಕೆ. ಶಶಿಕಾಂತ ಆಚಾರ್ಯ, ಶ್ರೀ ಮಲ್ಲಪ್ಪ ಎನ್. ಪತ್ತಾರ್, ಶ್ರೀಮತಿ ರೋಹಿಣಿ ಎಂ.ಪಿ., ಶ್ರೀಮತಿ ಜ್ಯೋತಿ ಎಂ.ವಿ., ಶ್ರೀ ರಮೇಶ್ ರಾವ್ ಯು, ಶ್ರೀ ಕೆ. ಪ್ರಕಾಶ್ ಆಚಾರ್ಯ, ಶ್ರೀ ಮಂಜುನಾಥ ಆಚಾರ್ಯ, ಶ್ರೀ ಚಂದ್ರಶೇಖರ್ ಎ.ಎಸ್.












