Home » ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಪ್ರಯುಕ್ತ ಸಹಸ್ರ ಕದಳಿ ಯಾಗ
ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಪ್ರಯುಕ್ತ ಸಹಸ್ರ ಕದಳಿ ಯಾಗ
ಉಡುಪಿ: ಮುಚಲಗೂಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಇಂದು ಕಿರುಷಷ್ಠಿ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಸಹಸ್ರ ಕದಳಿ ಯಾಗ ನಡೆಯಿತು. ಭಕ್ತರು ದೇವರಿಗೆ ಕದಳಿ ಫಲ ಅರ್ಪಿಸಿ ಮಹಾ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.