ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಸಂಯುಕ್ತ ಆಶ್ರಮದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಾಹಿಲ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ದವರು ಅಭಿನಂದನೆ ಸಲ್ಲಿಸಿದ್ದಾರೆ.