Home » ಕಡಿಯಾಳಿ: ಆಗಸ್ಟ್ 5ರಂದು ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಕುಂಕುಮಾರ್ಚನೆ
ಕಡಿಯಾಳಿ: ಆಗಸ್ಟ್ 5ರಂದು ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಕುಂಕುಮಾರ್ಚನೆ
ಉಡುಪಿ: ವಿಶ್ವ ಹಿಂದೂ ಪರಿಷತ್ , ಮಾತೃ ಮಂಡಳಿ ಕಡಿಯಾಳಿ ಇದರ ಜಂಟಿ ಆಶ್ರಯದಲ್ಲಿ 38 ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಕುಂಕುಮಾರ್ಚನೆಯು ಆಗಸ್ಟ್ 5ರಂದು ಸಂಜೆ 4.30 ಕೆ ಕಾತ್ಯಾಯಿನಿ ಮಂಟಪ ದಲ್ಲಿ ಜರುಗಲಿದೆ.