ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ನೇರವಾಗಿ ದ್ವಿತೀಯ ಪಿಯುಸಿ ಪ್ರವೇಶಾತಿ ಆರಂಭ

ಉಡುಪಿ ರಥ ಬೀದಿಯಲ್ಲಿರುವ ಶ್ರೀ ಅಧೋಕ್ಷಜ ಪೇಜಾವರ ಮಠದ ಸನಿಹದಲ್ಲಿರುವ ಸುವಿದ್ಯಾ ಅಕಾಡೆಮಿಯಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ನೇರವಾಗಿ ದ್ವಿತೀಯ ವಿಜ್ಞಾನ/ ಕಾಮರ್ಸ್ ವಿಭಾಗದಲ್ಲಿ ಕಲಿಯುವ ಅವಕಾಶವಿರುತ್ತದೆ .ಹೀಗೆ ದ್ವಿತೀಯ ಪಿಯುಸಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ರೆಗ್ಯುಲರ್ ತರಗತಿಗಳು ಇರುತ್ತದೆ .

ಉತ್ತಮ ಪರಿಸರ ಅನುಭವಿ ಉಪನ್ಯಾಸಕರಿಂದ ಬೋಧನೆ ಶಿಸ್ತು ಗುಣಮಟ್ಟದ ಫಲಿತಾಂಶ ಆಧಾರಿತ ಶಿಕ್ಷಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗಿ ಅಕಾಡೆಮಿಯಲ್ಲಿ ಆರನೇ ತರಗತಿಯಿಂದ ಪಿಯುಸಿ ವರೆಗೆ ಗುಣಮಟ್ಟದ ಕೋಚಿಂಗ್ ಲಭ್ಯವಿದೆ.
ಹೆಚ್ಚಿನ ವಿವರಗಳಿಗೆ ಉಡುಪಿ ರಥ ಬೀದಿಯ ಶ್ರೀ ಪೇಜಾವರ ಮಠದ ಸಮೀಪವಿರುವ ಸುವಿದ್ಯಾ ಅಕಾಡೆಮಿ ಯ ಕಚೇರಿಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.