ಉಡುಪಿ: ಕಳೆದ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿಯು ಉಕ್ಕಿ ಹರಿಯುತ್ತಿದ್ದು, ತೀವ್ರ ಪ್ರವಾಹದ ಸಾಧ್ಯತೆಗಳು ಕಂಡುಬರುತ್ತಿದೆ. ನದೀ ತೀರಕ್ಕೆ ಹೋಗುವವರು ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸುವುದು ಒಳಿತು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.